ದ.ಕ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಸುದರ್ಶನ ಮೂಡಬಿದಿರೆ ಆಯ್ಕೆ

ಮಂಗಳೂರು ಜನವರಿ 12:ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ಸುದರ್ಶನ ಮೂಡಬಿದಿರೆ ಆಯ್ಕೆಯಾಗಿದ್ದಾರೆ.ಬಿಜೆಪಿಯ ಹಾಲಿ ಅಧ್ಯಕ್ಷರಾಗಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಅವಧಿ ಕಳೆದ ಸೆಪ್ಟೆಂಬರ್ ನಲ್ಲಿ ಮುಗಿದ ಹಿನ್ನಲೆಯಲ್ಲಿ ಇಂದು ಚುನಾವಣೆ ನಿಗದಿಯಾಗಿತ್ತು. ನೂತನ ಅಧ್ಯಕ್ಷ ಸುದರ್ಶನ ಮೂಡಬಿದಿರೆ ಈ ಹಿಂದೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

 

Facebook Comments

comments