Connect with us

    JYOTHISHYA

    ಮನೆಯಲ್ಲಿ ನಕಾರಾತ್ಮಕ ಶಕ್ತಿ ಇದ್ದರೆ ಹೀಗೆ ಮಾಡಿ

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಎಲ್ಲರಿಗೂ ನಮಸ್ಕಾರ, ಇಂದಿನ ಸಂಚಿಕೆಯಲ್ಲಿ ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇದ್ದರೆ ಅದು ಹೇಗೆ ನಿಮ್ಮ ಮನೆಯಲ್ಲಿ ಕಾಣಿಸುತ್ತದೆ ಎನ್ನುವುದನ್ನು ತಿಳಿಯೋಣ,

    ನಕಾರಾತ್ಮಕ ಶಕ್ತಿ ಇದ್ದ ಮನೆಯಲ್ಲಿ ಮನೆಯಲ್ಲ ಕತ್ತಲ ರೀತಿಯಲ್ಲಿರುವುದು ಮತ್ತು ಮನೆಯಲ್ಲಿರುವಂತಹ ಕೆಲ ವ್ಯಕ್ತಿಗಳಿಗೆ ಯಾವುದರ ಮೇಲು ಆಸಕ್ತಿ ಇರುವುದಿಲ್ಲ ಇದ್ದಕ್ಕಿದ್ದಾಗೆ ಎಲ್ಲರ ಮೇಲೆ ಸಿಟ್ಟಾಗುವುದು ಕೋಪ ಮಾಡಿಕೊಳ್ಳುವುದು ಒಂದು ರೀತಿ ಮೈಮೇಲೆ ಬಂದ ಹಾಗೆ ಆಡುತ್ತಾ ಇರುತ್ತಾರೆ ಇದೆಲ್ಲವೂ ಮನೆಯಲ್ಲಿರುವಂತಹ ನಕಾರಾತ್ಮಕ ಪರಿಣಾಮವೇ ಕಾರಣವಾಗಿರುತ್ತದೆ.

    ಅಂತಹ ನಕರಾತ್ಮಕ ಶಕ್ತಿಗಳನ್ನು ಒಡೆದು ಹಾಕಲು ಇಲ್ಲಿದೆ ಪರಿಹಾರ ಪ್ರತಿದಿನ ನೀವು ಪೂಜೆ ಮಾಡುವ ಸಮಯದಲ್ಲಿ ಗಂಟೆಯನಾದವನ್ನು ಮನೆಯಲ್ಲಿ ಒಣಗಿಸಬೇಕು ಗಂಟೆಯನಾದದಿಂದ ಮನೆಯಲ್ಲಿ ನೆಗೆಟಿವ್ ಎನ್ನುವುದು ಹೋಗಿ ಪಾಸಿಟಿವ್ ಅನ್ನುವುದು ಬರುತ್ತದೆ. ನಂತರ ಶಂಖ ಪ್ರತಿ ದಿನ ಬೆಳಗ್ಗೆ ಸಂಜೆ ಪೂಜೆ ಮಾಡುವ ಸಮಯದಲ್ಲಿ ಶಂಖನಾದವನ್ನು ಮನೆಯಲ್ಲಿ ಮಾಡಬೇಕು ಇದರಿಂದಲೂ ಸಹ ನೆಗೆಟಿವ್ ಎನ್ನುವುದು ಹೋಗುತ್ತದೆ.

    ಹಾಗೆ ಜಾಗಟೆ ಕೆಲವರ ಮನೆಯಲ್ಲಿ ಈ ಸಾಂಪ್ರದಾಯ ಇರುತ್ತದೆ ಇನ್ನು ಕೆಲವರ ಮನೆಯಲ್ಲಿ ಜಾಗತೀಕರಣ ಸಂಪ್ರದಾಯ ಇರುವುದಿಲ್ಲ ಅಂತವರು ಧೂಪವನ್ನು ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಮನೆಯ ಮೂಲೆ ಮೂಲೆಯಲ್ಲಿಯೂ ಸಿಂಪಡಿಸುವುದರಿಂದ,ನಕಾರಾತ್ಮಕ ಶಕ್ತಿಯನ್ನು ಹೊರಗೆ ಹೋಗುತ್ತದೆ.

    ಈ ರೀತಿ ನೀವು ಮನೆಯಲ್ಲಿ ಮಾಡುತ್ತಾ ಬನ್ನಿ ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೊರಗೆ ಹೋಗಿ ಸಕಾರಾತ್ಮಕತೆ ಎನ್ನುವುದು ಹರಿಯುತ್ತದೆ ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ :-

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply