Connect with us

    DAKSHINA KANNADA

    ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಕರ್ನಾಟಕ ಪ್ರತಿನಿಧಿಯಾಗಿ ಡಾ.ಶಿವಶರಣ್ ಶೆಟ್ಟಿ ಆಯ್ಕೆ

    ಸುರತ್ಕಲ್,ಮಾರ್ಚ್ 03: ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಕರ್ನಾಟಕ ಪ್ರತಿನಿಧಿಯಾಗಿ ಡಾ.ಶಿವಶರಣ್ ಶೆಟ್ಟಿ ಆಯ್ಕೆಯಾಗಿದ್ದಾರೆ.

    ಕರ್ನಾಟಕ ಕೌನ್ಸಿಲ್ ಗೆ ಶುಕ್ರವಾರ ನಡೆದ ಮತ ಫಲಿತಾಂಶ ಎಣಿಕೆಯಲ್ಲಿ 5,126ರಲ್ಲಿ 4,535 ಮತಗಳನ್ನು ಪಡೆದು ಭರ್ಜರಿ ವಿಜಯ ಸಾಧಿಸಿದರು. ಡಿಸಿಐನಲ್ಲಿ ಇವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

    ಕೆರೆಗೆ ಎಸೆದಿದ್ದ ಮಗುವನ್ನು ರಕ್ಷಿಸಿದ ಗಂಟೆ ಹೂವುಗಳು!

    ಚುನಾವಣೆಯಲ್ಲಿ ಡಾ. ಶಿವಶರಣ್ ಶೆಟ್ಟಿ ಹಾಗೂ ಇವರ ತಂಡದ ಡಾ.ರಂಗನಾಥ್, ಡಾ.ರವಿ ಎಂಜಿ, ಡಾ.ಶಶಿಕುಮಾರ್ ಹಾಗೂ ಗೆಲುವು ಸಾಧಿಸಿದರು. ಇಂಡಿಯನ್ ಡೆಂಟಲ್ ಎಸೋಸಿಯೇಷನ್‌ ರಾ. ಉಪಾಧ್ಯಕ್ಷರಾಗಿಯೂ ಡಾ.ಶಿವಶರಣ್ ಶೆಟ್ಟಿಸೇವೆ ಸಲ್ಲಿಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply