Connect with us

DAKSHINA KANNADA

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ನಾಟಕ ಕಲಾವಿದ

ವಿಟ್ಲ ಡಿಸೆಂಬರ್ 30: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಅತಿಕಾರಬೈಲು ನಡೆದಿದೆ.


ಮೃತರನ್ನು 49 ವರ್ಷದ ವಿಠಲ ಪೂಜಾರಿ ಅವರು ಆತ್ಮಹತ್ಯೆಗೆ ಶರಣಾದವರು. ಯುವಕೇಸರಿ ಅತಿಕಾರಬೈಲು ಸಂಘಟನೆಯ ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಘದಲ್ಲಿ ತೊಡಗಿಸಿ ಕೊಂಡಿದ್ದರು. ಚಂದಳಿಕೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ, ಊರಿನ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯದಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *