Connect with us

LATEST NEWS

ಸಮುದ್ರ ಸ್ನಾನಕ್ಕಿಳಿದ ಯುವಕ ನೀರು ಪಾಲು…!!

ಮಂಗಳೂರು ಅಗಸ್ಟ್ 20: ಸಮುದ್ರದಲ್ಲಿ ಸ್ನಾನಕ್ಕೆಂದು ಇಳಿದ ಯುವಕನೋರ್ವ ನೀರುಪಾಲಾದ ಘಟನೆ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆದಿದೆ.

ನೀರುಪಾಲಾದ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು ಬಂದಿದೆ. ಈತ ಶುಕ್ರವಾರ ಮಧ್ಯಾಹ್ನ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ತೆರಳಿದ್ದು , ಈ ವೇಳೆ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *