Connect with us

    LATEST NEWS

    ಬಪ್ಪನಾಡು ದೇವಸ್ಥಾನಕ್ಕೆ ಆಕ್ಷನ್ ಪ್ರಿನ್ಸ್‌ ಧ್ರುವ ಸರ್ಜಾ ಭೇಟಿ…!!

    ಮುಲ್ಕಿ: ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ಫ್ರಿನ್ಸ್ ಧ್ರುವಸರ್ಜಾ ಭೇಟಿ ನೀಡಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದರು.


    ಈ ಸಂದರ್ಭ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ದೇವಸ್ಥಾನದ ವತಿಯಿಂದ ನಟನನ್ನು ಗೌರವಿಸಿದರು.

    ಚಲನಚಿತ್ರ ನಟ ದೇವಸ್ಥಾನಕ್ಕೆ ಆಗಮಿಸುವ ವಿಷಯ ತಿಳಿದು ಅಭಿಮಾನಿಗಳು ಚಿತ್ರನಟನ ಜೊತೆ ಸೆಲ್ಫಿಗಾಗಿ ಮುಗಿಬಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply