JYOTHISHYA
ಮಂಗಳನ ಸಂಚಾರದಿಂದಾಗಿ ಈ ರಾಶಿಯವರಿಗೆ ಶ್ರೀಮಂತಿಕೆ ಯೋಗ.. ಹಣಕ್ಕಿಲ್ಲ ಕೊರತೆ!
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಗ್ರಹಗಳ ಸೇನಾಪತಿ ಆಗಿರುವಂತಹ ಮಂಗಳ ನವಗ್ರಹಗಳಲ್ಲಿ ಧೈರ್ಯ ಪರಾಕ್ರಮ ಹಾಗೂ ಸಾಹಸಕ್ಕೆ ಬದಿ ದೇವತೆ ಆಗಿರುತ್ತಾನೆ. ಆತನ ರಾಶಿ ಪರಿವರ್ತನೆ ಅಥವಾ ಯಾವುದೇ ರೀತಿಯ ಚಲನೆ ಕೂಡ ಮನುಷ್ಯ ಜೀವನದಲ್ಲಿ ಈ ಅಂಶಗಳಲ್ಲಿ ಬದಲಾವಣೆ ತರುವಂತಹ ಕೆಲಸವನ್ನು ಮಾಡುತ್ತದೆ. ಸೆಪ್ಟೆಂಬರ್ 16ರಿಂದ ಮಂಗಳ ಸಂಪೂರ್ಣವಾಗಿ ತನ್ನ ಯುವ ಅವಸ್ಥೆಯಲ್ಲಿದ್ದಾನೆ. ಇದರ ನಡುವೆ ಕೂಡ ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಮೂರು ರಾಶಿಯವರ ಜೀವನದಲ್ಲಿ ಮಂಗಳ ಸಕಾರಾತ್ಮಕತೆಯ ಬದಲಾವಣೆಯನ್ನು ತರಲಿದ್ದಾನೆ. ಈ ಸಂದರ್ಭದಲ್ಲಿ ಯಾವೆಲ್ಲ ರಾಶಿಯವರ ಜನ್ಮ ಕುಂಡಲಿಯಲ್ಲಿ ಮಂಗಳನ ಸ್ಥಾನ ಬಲಿಷ್ಠ ವಾಗಿರುತ್ತದೆಯೋ ಅವರ ಜೀವನ ಸುಗಮವಾಗಿ ಸಾಗಲಿದೆ ಹಾಗೂ ಸಾಕಷ್ಟು ಅದೃಷ್ಟದ ಅವಕಾಶಗಳನ್ನು ಕೂಡ ಸಂಪಾದಿಸಲಿದ್ದಾರೆ.
ವೃಷಭ ರಾಶಿ
ಮಂಗಳನ ಗೋಚರ ಫಲ ಎನ್ನುವುದು ವೃಷಭ ರಾಶಿಯವರ ಜೀವನದಲ್ಲಿ ಸಾಕಷ್ಟು ಉತ್ತಮ ಫಲಿತಾಂಶಗಳನ್ನು ತರಲಿದೆ. ಈ ಸಮಯದಲ್ಲಿ ಪಿತ್ರಾರ್ಜಿತ ಆಸ್ತಿ ಕೂಡ ನಿಮಗೆ ಲಾಭವನ್ನು ತರಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ನೀವಂದುಕೊಂಡಿರುವಂತಹ ಫಲಿತಾಂಶವನ್ನು ನೀವು ಪಡೆದುಕೊಳ್ಳಬಹುದಾಗಿದೆ. ಈ ಸಮಯದಲ್ಲಿ ನೀವು ತೆಗೆದುಕೊಳ್ಳುವಂತಹ ಒಂದು ದೊಡ್ಡ ನಿರ್ಧಾರ ನಿಮ್ಮ ಭವಿಷ್ಯದ ಜೀವನವನ್ನು ಬದಲಾಯಿಸಲಿದೆ. ಲವ್ ಲೈಫ್ ನಲ್ಲಿ ಕೂಡ ಮಂಗಳನ ಆಶೀರ್ವಾದದಿಂದಾಗಿ ಎಲ್ಲವೂ ಮಂಗಳವಾಗಲಿದೆ.
ಸಿಂಹ ರಾಶಿ
ಸಿಂಹರಾಶಿಯ ಜನರ ಜೀವನದಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿದೆ. ಹಣಕಾಸಿಗೆ ಸಂಬಂಧಪಟ್ಟಂತಹ ಪ್ರತಿಯೊಂದು ಸಮಸ್ಯೆಗಳು ಕೂಡ ಸಿಂಹ ರಾಶಿಯವರ ಜೀವನದಿಂದ ದೂರವಾಗಲಿದೆ. ಇನ್ನು ಮದುವೆಯಾಗಿರುವವರಿಗೆ ಸಂತಾನ ಪ್ರಾಪ್ತಿಯಾಗಲಿದೆ ಹಾಗೂ ಸಿಂಹ ರಾಶಿಯವರ ಮಕ್ಕಳಿಂದ ಶುಭಸುದ್ದಿಯನ್ನು ಕೇಳಬಹುದಾಗಿದೆ. ಹಣಕಾಸಿನ ಉಳಿತಾಯ ಹಾಗೂ ಹೂಡಿಕೆಯ ವಿಚಾರದಲ್ಲಿ ಕೂಡ ಸಿಂಹ ರಾಶಿಯವರು ನಿರೀಕ್ಷಿತ ಫಲಿತಾಂಶವನ್ನು ಪಡೆದುಕೊಳ್ಳಲಿದ್ದಾರೆ. ವ್ಯಾಪಾರದಲ್ಲಿ ಹೆಚ್ಚು ಲಾಭಗಳಿಸುವಿರಿ
ಧನು ರಾಶಿ
ಕೇವಲ ಉದ್ಯೋಗದಲ್ಲಿ ಮಾತ್ರವಲ್ಲದೆ ಮಾಡುವಂತಹ ವ್ಯಾಪಾರ ವ್ಯವಹಾರಗಳಲ್ಲಿ ಕೂಡ ಲಾಭ ಕಟ್ಟಿಟ್ಟ ಬುತ್ತಿಯಾಗಿದೆ. ಸಾಕಷ್ಟು ಸಮಯಗಳಿಂದ ಮಾಡಲು ಸಾಧ್ಯವಾಗದೆ ನೆನೆಗುದಿಗೆ ಬಿದ್ದಿರುವ ಕೆಲಸಗಳು ಪೂರ್ಣವಾಗಲಿದೆ ಹಾಗೂ ಅದರಿಂದಲೂ ಕೂಡ ಧನ ಸಂಪಾದನೆಯನ್ನು ಮಾಡಿಕೊಳ್ಳಬಹುದಾಗಿದೆ. ಸಾಕಷ್ಟು ದೊಡ್ಡ ಮಟ್ಟದಲ್ಲಿ ಯಶಸ್ಸನ್ನು ತಮ್ಮ ಜೀವನದಲ್ಲಿ ಧನುರಾಶಿಯವರು ಈ ಸಂದರ್ಭದಲ್ಲಿ ಹೊಂದಬಹುದಾದಂತಹ ಸಾಧ್ಯತೆ ಹೆಚ್ಚಾಗಿದೆ. ತಾವು ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)
You must be logged in to post a comment Login