KARNATAKA
ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ

ಬೆಂಗಳೂರು ಅಕ್ಟೋಬರ್ 05: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ .ಸುರೇಶ್ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಮಾಹಿತಿ ಟ್ವೀಟ್ ಮೂಲಕ ಮಾಹಿತಿ ನೀಡಿದ ಅವರು ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂದು ತಿಳಿಸಿದ್ದಾರೆ.
Continue Reading