Connect with us

    MANGALORE

    ಎಕ್ಕೂರು: ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

    ಮಂಗಳೂರು: ಎಕ್ಕೂರಿನ ಶ್ರೀ ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡದ ಕಾಮಗಾರಿಗೆ ಇಂದು ಶಿಲಾನ್ಯಾಸವನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅವರು ನೆರವೇರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ಮಹಾನಗರಪಾಲಿಕೆ ಮೇಯರ್‍‌ ಜಯಾನಂದ ಅಂಚನ್ ಅವರು, ನಗರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ಬೆಂಬಲ, ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಪಾಲಿಕೆಯ ಎಲ್ಲ ಅಭಿವೃದ್ಧಿ ಯೋಜನೆಗಳಿಗೂ ಶಾಸಕರು ಸಕ್ರಿಯವಾಗಿ ಬೆಂಬಲ ನೀಡುತ್ತಿದ್ದು, ಸರಕಾರದಿಂದ ವಿವಿಧ ಇಲಾಖೆಗಳ ಮೂಲಕ ಅನುದಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

     

    Share Information
    Advertisement
    Click to comment

    You must be logged in to post a comment Login

    Leave a Reply