Connect with us

    LATEST NEWS

    ಬೆಳಿಗ್ಗೆ 11.30ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ….?

    ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಬೆಳಿಗ್ಗೆ 11.30ಕ್ಕೆ ಘೋಷಿಸುವ ಸಾಧ್ಯತೆ ಇದೆ. ಬೆಳಿಗ್ಗೆ 11.30ಕ್ಕೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


    224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ. ಬೆಳಿಗ್ಗೆ 11.30ಕ್ಕೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply