Connect with us

    LATEST NEWS

    ಉಡುಪಿ: ಪೇಜಾವರ ಮಠದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ

    ಉಡುಪಿ ಮಾರ್ಚ್ 7:ಉಡುಪಿ ಪೇಜಾವರ ಮಠದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎರ್ ಕಂಡಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.


    ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಎಸಿ ಇದ್ದ ರೂಂ ಸಂಪೂರ್ಣ ಹೊಗೆ ಆವರಿಸಿತ್ತು, ಕೂಡಲೇ ಸಿಬ್ಬಂದಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಈ ಸಂದರ್ಭ ಮಠದಲ್ಲಿ ಸ್ವಾಮಿಜಿಗಳು ಇರಲಿಲ್ಲ, ಅಲ್ಲದೆ ಈ ಅಪಘಡದಿಂದ ಯಾವುದೇ ಹಾನಿ ಸಂಭವಿಸಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply