Connect with us

DAKSHINA KANNADA

ಸಿರಿಬಾಗಿಲು – ಹಾಡುಹಗಲೇ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

ಪುತ್ತೂರು ಜೂನ್ 17: ಹಾಡು ಹಗಲೇ ಕಾಡಾನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕೊಂಬಾರು ಗ್ರಾಮದ ಸಿರಿಬಾಗಿಲು ಎಂಬಲ್ಲಿ ನಡೆದಿದೆ.
ಸಿರಿಬಾಗಿಲು ಗ್ರಾಮದ ಪಿಲಿಕಜೆ ನಿವಾಸಿ ಸುಂದರ ಗೌಡ ಎನ್ನುವವರಿಗೆ ಸೇರಿದ ಕೃಷಿ ತೋಟಕ್ಕೆ ಮುಂಜಾನೆ ಸಂದರ್ಭ ನುಗ್ಗಿದ ಕಾಡಾನೆಗಳು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ.