Connect with us

    DAKSHINA KANNADA

    elephant attack:ದ.ಕ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ಬಲಿ, ಗಂಭೀರ ಗಾಯಗೊಂಡಿದ್ದ ಚೋಮ ಚಿಕಿತ್ಸೆ ಫಲಿಸದೆ ಮೃತ್ಯು..!

    ಸುಳ್ಯ  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆ ದಾಳಿ ಗೆ ಮತ್ತೊಂದು ಜೀವ ಬಲಿಯಾಗಿದೆ. ತಿಂಗಳ ಹಿಂದೆ ಕಡಬದ ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.


    ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭಿರ ಗಾಯಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು.ಆದ್ರೆ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply