Connect with us

    BANTWAL

    ಪ್ಲಂಬಿಂಗ್ ಕೆಲಸದ ವೇಳೆ ಆಯತಪ್ಪಿ ಬಿದ್ದು ಯುವಕ ಸಾವು…!!

    ಬಂಟ್ವಾಳ ಎಪ್ರಿಲ್ 21:ಪ್ಲಂಬಿಂಗ್ ಕೆಲಸದ ವೇಳೆ ವ್ಯಕ್ತಿಯೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಾಡಮೆ ಎಂಬಲ್ಲಿ ನಡೆದಿದೆ. ಸಿದ್ದಕಟ್ಟೆ ದೇವಸ ನಿವಾಸಿ ದುರ್ಗಾಪ್ರಸಾದ್ (32) ಎಂಬವರು ಮೃತಪಟ್ಟ ವ್ಯಕ್ತಿ.

    ಮಾಡಮೆಯಲ್ಲಿ ಮನೆಯೊಂದರಲ್ಲಿ ಪ್ಲಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ‌ದೂರು ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply