Connect with us

    FILM

    ಚೆನ್ನೈ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾದ ಮಲೆಯಾಳಂ ನಟ ಪ್ರತಾಪ್ ಪೋಥೆನ್

    ಚೆನ್ನೈ ಜುಲೈ 15: ಮಲೆಯಾಳಂನ ಖ್ಯಾತ ಪೋಷಕ ನಟ ನಿರ್ದೇಶಕ ಪ್ರತಾಪ್ ಪೋಥೆನ್ ಚೆನ್ನೈ ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.


    69 ವರ್ಷದ ನಟ ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ ಮನೆ ಕೆಲಸ ಮಾಡಲು ಕೆಲಸದವರು ಬಂದಾಗ ಪ್ರತಾಪ್ ಪೋಥೆನ್ ಮೃತ ದೇಹವನ್ನು ಬೆಡ್‌ರೂಮ್‌ನಲ್ಲಿ ನೋಡಿ ಶಾಕ್ ಆಗಿದ್ದಾರೆ.
    100ಕ್ಕೂ ಹೆಚ್ಚು ಮಲಯಾಳಂ, ಹಿಂದಿ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಪ್ರತಾಪ್ ಪೋಥೆನ್ ಅಭಿನಯಿಸಿದ್ದಾರೆ. 1979ರಲ್ಲಿ ಆರವ್‌ ಸಿನಿಮಾ ಮೂಲಕ ಪ್ರತಾಪ್ ಪೋಥೆನ್ ಅವರನ್ನು ಭರತ್ ಚಿತ್ರರಂಗಕ್ಕೆ ಕರೆ ತಂದರು. 1980ರಲ್ಲಿ ಲೋರಿ ಮತ್ತು ಚಮರಮ್ ಸಿನಿಮಾದಲ್ಲಿ ಪ್ರತಾಪ್ ಹೆಚ್ಚಿನ ಗಮನ ಸೆಳೆದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply