MANGALORE
ಮಂಗಳೂರಿನಲ್ಲೊಂದು ಅಮಾನವೀಯ ಘಟನೆ; ತಂದೆಯನ್ನ ಬೆತ್ತಲೆಯಾಗಿ ರಸ್ತೆಗೆ ಎಸೆದು ಹೋದ ಮಗ
ಮಂಗಳೂರು ಜೂನ್ 29: ಮಗನೊಬ್ಬ ತಂದೆಯನ್ನ ಬೆತ್ತಲೆಯಾಗಿ ರಸ್ತೆಗೆ ಎಸೆದು ಹೋದ ಅಮಾನವೀಯ ಘಟನೆ ಮಂಗಳೂರಿನ ದೇರಳಕಟ್ಟೆ ಬಳಿ ನಡೆದಿದೆ.
ಮುಂಬೈ ನಿವಾಸಿಯಾಗಿರುವ ತಂದೆ ಮಗ ಕಳೆದ 15 ದಿನಗಳಿಂದ ದೇರಳಕಟ್ಟೆಯ ಲಾಡ್ಜ ಒಂದರಲ್ಲಿ ತಂಗಿದ್ದರು. ಲಾಡ್ಜ್ ಮುಂಭಾಗದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ತಂದೆಗೆ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಆದರೆ ಇಂದು ಮಗ ಏಕಾಏಕಿ ತಂದೆಯನ್ನು ಬೆತ್ತಲೆಯಾಗಿ ಲಾಡ್ಜ್ ನಿಂದ ಎಳೆದುಕೊಂಡು ಬಂದು ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.
ಮಗ ತಂದೆಯನ್ನು ಎಳೆದುಕೊಂಡು ಬರುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಸ್ಥಳೀಯರಿಂದ ವಯೋ ವೃದ್ದನ ರಕ್ಷಿಸಿ ಚಿಕಿತ್ಸೆ ನೀಡಿದ್ದಾರೆ.
Facebook Comments
You may like
ಮತ್ತೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ.. ಫೆಬ್ರವರಿಯಲ್ಲಿ ಇದು 16ನೇ ಬಾರಿ
ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಮತ್ತೆ ಕಾಂಡೋಮ್ ಪತ್ತೆ..ಮುಂದುವರೆದ ವಿಕೃತಿ
ಕಾಸರಗೋಡು ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ – ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಡಿಜಿಟಲ್ ಇಂಡಿಯಾದಲ್ಲಿ ಒಂದು ಆಧಾರ್ ಕಾರ್ಡ್ ಬರಲು ಬೇಕಾದ ಸಮಯ ಬರೋಬ್ಬರಿ 5 ವರ್ಷ…!!
ಕಟೀಲು ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದ ನಟ ವಿಜಯ ರಾಘವೇಂದ್ರ
ಭಗವತಿ ತೈಯ್ಯಂ ಮಡಿಲಲ್ಲಿ ಬೆಚ್ಚಗೆ ಕುಳಿತ ಮಗು..ಮಗುವಿನ ಮುಗ್ದತೆಗೆ ಮಾರು ಹೋದ ಜನ
You must be logged in to post a comment Login