Connect with us

    LATEST NEWS

    ನಾಳೆ ನಡೆಯಲಿರುವ ಎಫ್ ಡಿಎ ಪರೀಕ್ಷೆ ಮುಂದೂಡಿಕೆ

    ನಾಳೆ ನಡೆಯಲಿರುವ ಎಫ್ ಡಿಎ ಪರೀಕ್ಷೆ ಮುಂದೂಡಿಕೆ

    ಬೆಂಗಳೂರು ಫೆಬ್ರವರಿ 3: ಕರ್ನಾಟಕ ಲೋಕಾಸೇವಾ ಆಯೋಗವು ಫೆಬ್ರವರಿ 4 ರಂದು ರಾಜ್ಯಾದ್ಯಂತ ನಡೆಸಲು ಉದ್ದೇಶಿಸಿದ್ದ ವಿವಿಧ ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಅಭ್ಯರ್ಥಿಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply