ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಯಲ್ಲಿ ತಾರಾ – ಬಿಜೆಪಿ ಪರ ಮತಯಾಚನೆ

ಮಂಗಳೂರು ಎಪ್ರಿಲ್ 4: ಮಂಗಳೂರಿನ ಸ್ಟೇಟ್ ಬ್ಯಾಂಕ್ ನ ಮೀನುಮಾರುಕಟ್ಟೆಯಲ್ಲಿ ವಿಧಾನಪರಿಷತ್ ಸದಸ್ಯೆ ಬಿಜೆಪಿ ನಾಯಕಿ ನಟಿ ತಾರಾ ದಕ್ಷಿಣಕನ್ನಡ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರ ಮತಯಾಚನೆ ನಡೆಸಿದರು.

ದಕ್ಷಿಣಕನ್ನಡ ಲೋಕಸಭಾ ಚುನಾವಣೆಗೆ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಆಗಮಿಸಿದ ತಾರಾ ಮಂಗಳೂರಿನ ಸ್ಟೇಟ್ ಬ್ಯಾಂಕ್ ನಲ್ಲಿರುವ ಮೀನುಮಾರುಕಟ್ಟೆಗೆ ತೆರಳಿ ಅಲ್ಲಿನ ಮೀನುಗಾರ ಮಹಿಳೆಯರೊಂದಿಗೆ ಸಂವಾದ ನಡೆಸಿದರು.

VIDEO