Connect with us

  LATEST NEWS

  ಫೆಬ್ರವರಿ 18 ಕ್ಕೆ ಮಂಗಳೂರಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

  ಮಂಗಳೂರು ಫೆಬ್ರವರಿ 1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 18 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರ್ಣಾಟಕ ಬ್ಯಾಂಕ್ ನ ಸ್ಥಾಪನಾ ದಿನಾಚರಣೆ ಫೆಬ್ರವರಿ 18 ರಂದು ಮಂಗಳೂರಿನ ಟಿಎಂಎಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಲಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ.


  ಈ ಕಾರ್ಯಕ್ರಮದಲ್ಲಿ ಅಟಾರ್ನಿ ಜನರಲ್ ಆರ್. ವೆಂಕಟರಮಣಿ , ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸ್ಪೀಕರ್ ಖಾದರ್ ಮೊದಲಾದವರು ಭಾಗವಹಿಸಲಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply