LATEST NEWS
ಬ್ಯಾಂಕ್ ಆಫ್ ಬರೋಡಾ ಹಂಪನಕಟ್ಟೆ ಶಾಖೆಯಲ್ಲಿ ಅಗ್ನಿ ಅವಘಡ
ಮಂಗಳೂರು ಸೆಪ್ಟೆಂಬರ್ 30 : ಮಂಗಳೂರಿನ ಹಂಪನಕಟ್ಟೆದಲ್ಲಿರುವ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಸಿಬ್ಬಂದಿಗಳು ತಕ್ಷಣ ಬೆಂಕಿ ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈ ಅಗ್ನಿ ಅನಾಹುತದಿಂದಾಗಿ ಕಚೇರಿಯಲ್ಲಿದ್ದ ಹಲವು ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ಅವಘಡದಿಂದಾಗಿ ಐದು ಹವಾನಿಯಂತ್ರಣಗಳು ಮತ್ತು ಕಂಪ್ಯೂಟರ್‌ಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ
Facebook Comments
You may like
-
ಮಂಗಳೂರು – ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ
-
ಮನೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ರಬ್ಬರ್, ಮೆಣಸು ಬೆಂಕಿಗಾಹುತಿ..!
-
ಉಳ್ಳಾಲದ ಭೀಫ್ ಅಂಗಡಿಗೆ ಬೆಂಕಿ- ಮತೀಯ ಉದ್ವಿಗ್ನತೆ ಸ್ರಷ್ಟಿಸುವ ಪ್ರಯತ್ನದ ಮುಂದುವರಿದ ಭಾಗ
-
ತೊಕ್ಕೊಟ್ಟು ಒಳಪೇಟೆಯಲ್ಲಿ ತಾತ್ಕಾಲಿಕವಾಗಿ ವಹಿವಾಟು ನಡೆಸುತ್ತಿದ್ದ ಬೀಫ್ ಸ್ಟಾಲ್ ಗಳಿಗೆ ಬೆಂಕಿ
-
ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅನಾಹುತ ಕೊಟ್ಯಾಂತರ ರೂಪಾಯಿ ಹಾನಿ
-
ಬ್ರಹ್ಮಾವರ – ಸಿಡಿಲಿನ ಅಬ್ಬರಕ್ಕೆ ಹೊಟೇಲ್ ಸುಟ್ಟು ಭಸ್ಮ
You must be logged in to post a comment Login