DAKSHINA KANNADA
ಬಜತ್ತೂರಿನ ಹೊಸಗದ್ದೆಯ ಅರಣ್ಯಕ್ಕೆ ಬೆಂಕಿ…!!

ಪುತ್ತೂರು ಫೆಬ್ರವರಿ 14: ಬಜತ್ತೂರಿನ ಹೊಸಗದ್ದೆಯ ಅರಣ್ಯಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ನಡೆದಿದೆ.
ಪುತ್ತೂರು ತಾಲೂಕಿ ಬಜತ್ತೂರು ಗ್ರಾಮದ ಹೊಸಗದ್ದೆ ಎಂಬಲ್ಲಿ ರಸ್ತೆ ಬದಿಯಲ್ಲಿಂದ ಬೆಂಕಿ ಬಿದ್ದಿದು, ನೋಡ ನೋಡುತ್ತಿದ್ದಂತೆ ರಭಸವಾಗಿ ಬೆಂಕಿ ಹತ್ತಿಕೊಂಡಿದೆ. ರಸ್ತೆ ಬದಿಯಲ್ಲಿಂದ ಗುಡ್ಡದ ಮೇಲೆ ಆವರಿಸಿ ತೊಡಗಿತ್ತು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಬೆಂಕಿ ನಂದಿಸುವ ಕಾರ್ಯವನ್ನು ಮಾಡಿದೆ. ಅಗ್ನಿಶಾಮಕ ದಳದವರಿಗೆ ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸಿದರು.