Connect with us

LATEST NEWS

ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಬೆಂಕಿ ಅಪಘಡ

ಬಜಪೆ ಎಪ್ರಿಲ್ 19: ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಬೆಂಕಿ ಅಪಘಡ ಸಂಭವಿಸಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಇಂದು ಬೆಳಿಗ್ಗೆ ಸಂದರ್ಭ ಈ ಬೆಂಕಿ ಅವಘಡ ಸಂಭವಿಸಿದ್ದು, ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಬೆಂಕಿ ಅವಘಡದಿಂದ ಹಾನಿಯಾದ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *