LATEST NEWS
ಬೋಂದೆಲ್ – ಕಾರು ಬಿಡಿಭಾಗದ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಜೂನ್ 07: ಕಾರಿನ ಆಕ್ಸೆಸ್ಸರಿ ಅಂಗಡಿಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಬೋಂದೆಲ್ ನಲ್ಲಿ ನಡೆದಿದೆ.
ಇಲ್ಲಿನ ಕಾರ್ ಆ್ಯಕ್ಸೆಸರಿ ಅಂಗಡಿ ಬೆಂಕಿಗಾಹುತಿಯಾದ ವಿಚಾರ ತಿಳಿಯುತ್ತಲೇ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ. ಘಟನೆಯಿಂದ ಲಕ್ಷಾಂತರ ರೂ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ.
You must be logged in to post a comment Login