Connect with us

    LATEST NEWS

    ಮಣಿಪಾಲ – ಬೆಂಕಿಗಾಹುತಿಯಾದ ಫರ್ನಿಚರ್ ಮಳಿಗೆ

    ಉಡುಪಿ ಎಪ್ರಿಲ್ 21:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಫರ್ನಿಚರ್ ಮಳಿಗೆಯೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಣಿಪಾಲದಲ್ಲಿ ನಡೆದಿದೆ.

    ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಕ್ರಮೇಣ ಬೆಂಕಿ ಇಡೀ ಕಟ್ಟಡವನ್ನು ಅವರಿಸಿ ಪಕ್ಕದಲ್ಲೇ ಹೊಟೇಲ್ ಕೂಡಾ ಬೆಂಕಿಗೆ ಆಹುತಿಯಾಗಿದೆ.
    ಬೆಂಕಿ ನಂದಿಸಲು ಉಡುಪಿಯ ಅಗ್ನಿಶಾಮಕದಳ ಸಿಬ್ಬಂದಿಗಳು ಹರಸಾಹಸಪಟ್ಟರು. ಅಪಾರ ಪ್ರಮಾಣದಲ್ಲಿ ಫರ್ನಿಚರ್ಸ್ ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಸುಮಾರು 40 ಲಕ್ಷಕ್ಕೂ ಮೇಲ್ಪಟ್ಟು ನಷ್ಟ ಸಂಭವಿಸಿರುವ ಬಗ್ಗೆ ತಿಳಿದುಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply