LATEST NEWS
ಟೋಕಿಯೋ ಒಲಂಪಿಕ್ಸ್ – ವೇಟ್ ಲಿಪ್ಟಿಂಗ್ ನಲ್ಲಿ ಮೊದಲ ಬೆಳ್ಳಿ ಪದಕ

ಟೋಕಿಯೊ: ಜಪಾನ್ ನ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತ ಪದಕದ ಬೇಟೆ ಆರಂಭಿಸಿದ್ದು, ವೇಟ್ ಲಿಪ್ಟಿಂಗ್ ವಿಭಾಗದಲ್ಲಿ ಮೊದಲ ಬೆಳ್ಳಿ ಪದಕ ಗೆದ್ದುಕೊಂಡಿದೆ.
ಒಲಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ. 49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ.

Continue Reading