Connect with us

    LATEST NEWS

    ಮೀನಿನ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು…!!

    ಮಂಗಳೂರು ಸೆಪ್ಟೆಂಬರ್ 3: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಮೀನಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಕಲ್ಲಾಪು ಮಾರುಕಟ್ಟೆ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ.


    ಮೃತರನ್ನು ಬೆಂಗರೆ ನಿವಾಸಿ ನಿಝಾಮುದ್ದೀನ್( 48) ಎಂದು ಗುರುತಿಸಲಾಗಿದೆ. ಕಲ್ಲಾಪು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಕಲ್ಲಾಪುವಿನಲ್ಲಿರುವ ಮನೆಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಮೀನಿನ ಲಾರಿಯೊಂದು ಢಿಕ್ಕಿ ಹೊಡೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply