LATEST NEWS
ಮುಂದಿನ 48 ಗಂಟೆಗಳ ಕಾಲ ಸಮುದ್ರ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ

ಮುಂದಿನ 48 ಗಂಟೆಗಳ ಕಾಲ ಸಮುದ್ರ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ
ಮಂಗಳೂರು ಮೇ. 16: ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ಅರಬ್ಬೀ ಸಮುದ್ರದಲ್ಲಿ ನೈರುತ್ಯ ದಿಕ್ಕಿನಲ್ಲಿ ವಾಯುಭಾರ ಕುಸಿತದಿಂದ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳದಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕಾ ಉಪನಿರ್ದೇಶಕರು ನೀಡಿದ್ದಾರೆ.

Continue Reading