LATEST NEWS
ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೇಸ್ ವಿಜಯೋತ್ಸವ

ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೇಸ್ ವಿಜಯೋತ್ಸವ
ಮಂಗಳೂರು ಡಿಸೆಂಬರ್ 11: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೇಸ್ ಪಕ್ಷ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸೇರಿದ ಕಾಂಗ್ರೇಸ್ ಕಾರ್ಯಕರ್ತರು , ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
VIDEO
Continue Reading