LATEST NEWS
ಮೇಲ್ಸೇತುವೆಗಳ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ಸಾಮೂಹಿಕ ಧರಣಿ
ಮೇಲ್ಸೇತುವೆಗಳ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ಸಾಮೂಹಿಕ ಧರಣಿ
ಮಂಗಳೂರು ಅಕ್ಟೋಬರ್ 8: ಪಂಪ್ ವೆಲ್ , ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು, ಹೆದ್ದಾರಿ ಅವ್ಯವಸ್ಥೆಯ ಸರಿಪಡಿಸಲು, ಸರ್ವೀಸ್ ರಸ್ತೆಗಳ ನಿರ್ಮಾಣಕ್ಕಾಗಿ ಹಾಗು ನಂತೂರು ಮೇಲ್ಸೇತುವೆ ನಿರ್ಮಿಸಲು ಒತ್ತಾಯಿಸಿ ವಿವಿಧ ಸಂಘಸಂಸ್ಥೆಗಳು ಸಾಮೂಹಿಕ ಧರಣಿಯನ್ನು ಆರಂಭಿಸಿವೆ.
ಪಂಪ್ವೆಲ್ ಮೇಲ್ಸೇತುವೆ ಹೋರಾಟ ಸಮಿತಿಯು ಇಂದಿನಿಂದ ಪಂಪ್ ವೆಲ್ ಮೇಲ್ಸೇತುವೆ ಬಳಿ ಸಾಮೂಹಿಕ ಧರಣಿಯನ್ನು ಹಮ್ಮಿಕೊಂಡಿದೆ
ಪಂಪ್ ವೆಲ್ ಮತ್ತು ತೊಕ್ಕೊಟ್ಟುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎಂಟು ವರ್ಷಗಳ ಹಿಂದೆ ಆರಂಭವಾದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಳ್ಳದೆ ಇರುವುದರಿಂದ ಜನರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
You must be logged in to post a comment Login