JYOTHISHYA
ಗರುಡ ಪುರಾಣದಲ್ಲಿ ಈ ಅಂಶಗಳನ್ನು ಪಾಲಿಸಿ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಎಲ್ಲರಿಗೂ ನಮಸ್ಕಾರ, ಇಂದಿನ ಸಂಚಿಕೆಯಲ್ಲಿ ಗರುಡ ಪುರಾಣದ ಈ ಅಂಶಗಳನ್ನು ಪಾಲಿಸಿ ನಿಮ್ಮ ಜೀವನದಲ್ಲಿ ಸೋಲೇ ಇರುವುದಿಲ್ಲ ಗರುಡ ಪುರಾಣ ಸ್ವರ್ಗಕ್ಕೆ ನರಕಕ್ಕೆ ಪಾಪಕ್ಕೆ ಪುಣ್ಯಕ್ಕೆ ಸಂಬಂಧಿಸಿದ ವಿಷಯಗಳು ಮಾತ್ರ ಅಲ್ಲ ವ್ಯಕ್ತಿಗೆ ಸದ್ಗುಣದಿಂದ ದೈಹಿಕ ಪ್ರಯೋಜನಗಳ ವರೆಗೆ ಪಡೆಯುವ ಜೀವನದಲ್ಲಿ ಹಲವಾರು ರಂಗಗಳಲ್ಲಿ ಪ್ರಮುಖ ವಿಷಯಗಳ ಬಗ್ಗೆ ಕೂಡ ಹೇಳುತ್ತದೆ. ಓರ್ವ ವ್ಯಕ್ತಿ ತನ್ನ ಜೀವನದಲ್ಲಿ ವಿಜಯಶಾಲಿ ಆರೋಗ್ಯಕರ ಜೀವನವನ್ನು ಕಳೆಯಲು ಗರುಡ ಪುರಾಣದಲ್ಲಿ ಕೆಲವು ಸಲಹೆಗಳನ್ನು ನೀಡಲಾಗಿದೆ.
ಅಷ್ಟ ದಶ ಪುರಾಣಗಳಲ್ಲಿ ಗರುಡ ಪುರಾಣ ಒಂದು ಮನುಷ್ಯನ ಜೀವನ ವಿಧಾನ ಮಾತ್ರವಲ್ಲದೆ ಆತನ ಕರ್ಮಗಳಿಂದ ಉಂಟಾಗುವ ಫಲಿತಾಂಶಗಳನ್ನು ಸಹ ಸೂಚಿಸಿದ್ದಾನೆ ವ್ಯಕ್ತಿ ಸದ್ಗುಣದಿಂದ ಹಿಡಿದು ದೈಹಿಕ ಪ್ರಯೋಜನಗಳವರೆಗೂ ಹಲವು ವಿಚಾರಗಳ ಕುರಿತು ತಿಳಿಸುತ್ತದೆ.
ಶತ್ರುವನ್ನು ಗೆಲ್ಲಬೇಕು ಎಂದರೆ ಹೀಗೆ ಮಾಡಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೀವನದಲ್ಲಿ ಶತ್ರುಗಳು ಮತ್ತು ಸ್ನೇಹಿತರು ಇದ್ದಾರೆ. ಶತ್ರುಗಳಿಲ್ಲದೆ ವ್ಯಕ್ತಿಯು ತನ್ನ ಜೀವನದಲ್ಲಿ ಏನನ್ನು ಮಾಡಲು ಸಾಧ್ಯವಿಲ್ಲ ಎಂದು ಗರುಡ ಪುರಾಣದಲ್ಲಿ ಹೇಳಲಾಗಿದೆ ಇದರ ಅರ್ಥ ನಾವು ಉದ್ದೇಶಪೂರ್ವಕವಾಗಿ ಜನರನ್ನು ಶತ್ರುಗಳನ್ನಾಗಿ ಮಾಡಬೇಕು ಎಂದಲ್ಲ ಶತ್ರುಗಳಿದ್ದರೆ ನಾವು ಭಯ ಪಡಬಾರದು ಎಂದರ್ಥ ಏಕೆಂದರೆ ಅದು ಸಹಜವಾದ ಸಂಗತಿ ಇದಲ್ಲದೆ ಶತ್ರುಗಳನ್ನು ಎದುರಿಸಲು ಜಾಗರೂಕತೆ ಮತ್ತು ಬುದ್ಧಿವಂತಿಕೆ ಅಗತ್ಯ ಎಂದು ಗರುಡ ಪುರಾಣ ಹೇಳುತ್ತದೆ ಈ ಉದ್ದೇಶಕ್ಕಾಗಿ ನಾವು ಸೂಕ್ತ ತಂತ್ರಗಳನ್ನು ಅಳವಡಿಸಿಕೊಂಡು ಶತ್ರುವನ್ನು ಸೋಲಿಸಬಹುದು
ಅದೃಷ್ಟ: ದೇಹ ಮನಸ್ಸು ಮತ್ತು ನಮ್ಮ ಸುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮತ್ತು ಸ್ವಚ್ಛವಾದ ಬಟ್ಟೆಗಳನ್ನು ಧರಿಸುವುದು ಆರೋಗ್ಯದ ದೃಷ್ಟಿಯಿಂದಲೂ ಮುಖ್ಯವಾಗಿದೆ ಸುಚಿತ್ರಾವನ್ನು ಪಾಲಿಸದ ಮತ್ತು ಶುಭ್ರವಾದ ಬಟ್ಟೆಗಳನ್ನು ಧರಿಸಿದ ವ್ಯಕ್ತಿಯೂ ತನ್ನ ಅದೃಷ್ಟವನ್ನು ತಾನೇ ನಾಶ ಮಾಡಿಕೊಳ್ಳುತ್ತಾನೆ ಎಂದು ಗರುಡ ಪುರಾಣ ಹೇಳುತ್ತದೆ
ಅನಾರೋಗ್ಯದಿಂದ ರಕ್ಷಣೆ :-
ಇಂದಿನ ಕಾಲದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಆರೋಗ್ಯವಾಗಿ ಸದೃಢವಾಗಿರಲು ಬಯಸುತ್ತಾನೆ. ಇದಕ್ಕಾಗಿ ಗರುಡ ಪುರಾಣದಲ್ಲಿ ಹೇಳಿರುವ ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು, ಆಹಾರವು ಯಾವುದೇ ವ್ಯಕ್ತಿಯನ್ನು ಆರೋಗ್ಯಕರ ಮತ್ತು ಆರೋಗ್ಯಕ್ಕೆ ಒಳಪಡಿಸುವ ಇಂತಹ ಪರಿಸ್ಥಿತಿಯಲ್ಲಿ ಸಮತೋಲಿತ ಆಹಾರವನ್ನು ಸ್ವೀಕರಿಸುವುದು ಒಳ್ಳೆಯದು ತಪ್ಪದೇ ಈ ಕೆಲಸ ಮಾಡಿ :-
ಏಕದಶಿ ಉಪಾಸವನ್ನು ಎಂದೂ ಧರ್ಮದಲ್ಲಿ ಬಹಳ ಮುಖ್ಯವಾದ ಪರಿಗಣಿಸಲಾಗಿದೆ ಗರುಡ ಪುರಾಣದ ಪ್ರಕಾರ ಏಕದಶಿ ವ್ರತವನ್ನು ಆಚರಿಸುವುದರಿಂದ ಜೀವನದಲ್ಲಿ ಅನೇಕ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಅದು ಅಲ್ಲದೆ ತುಳಸಿಯ ವಿಶೇಷ ಮಹತ್ವವನ್ನು ಅದರಲ್ಲಿ ತಿಳಿಸಲಾಗಿದೆ ಮನೆಯಲ್ಲಿ ತುಳಸಿಯನ್ನು ಇಟ್ಟುಕೊಳ್ಳುವುದರಿಂದ ಎಲ್ಲಾ ರೋಗಗಳು ನಿವಾರಣೆ ಆಗುತ್ತದೆ ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ :-
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)