LATEST NEWS
ಗುದದ್ವಾರದಲ್ಲಿ ಚಿನ್ನ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ….ಆರೋಪಿ ಸೆರೆ
ಮಂಗಳೂರು ಜನವರಿ 21: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದದ್ವಾರದಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ 44.2 ಲಕ್ಷ ಮೌಲ್ಯದ 870 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿಯ ಉಬೇದ್ ಬಲ್ಯಾತ್ ಅಜೀಜ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಮಂಗಳೂರಿಗೆ ಎರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಪ್ರಯಾಣಿಕರ ಪರಿಶೀಲನೆ ವೇಳೆ ಈ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಆರೋಪಿ 870 ಗ್ರಾಂ ಚಿನ್ನವನ್ನು ತನ್ನ ಗುದದ್ವಾರದಲ್ಲಿ ಪೆಸ್ಟ್ ರೂಪದಲ್ಲಿ ಕರಗಿಸಿ ಅಡಗಿಸಿಟ್ಟುಕೊಂಡು ಸಾಗಾಟಕ್ಕೆ ಯತ್ನಿಸಿದ್ದಾನೆ.
Facebook Comments
You may like
ಮತ್ತೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ.. ಫೆಬ್ರವರಿಯಲ್ಲಿ ಇದು 16ನೇ ಬಾರಿ
ಡಿಎಸ್ಪಿಯಾಗಿ ಚಿನ್ನದ ಓಟಗಾರ್ತಿ ‘ಹಿಮದಾಸ್’ ಅಧಿಕಾರ ಸ್ವೀಕಾರ
ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಮತ್ತೆ ಕಾಂಡೋಮ್ ಪತ್ತೆ..ಮುಂದುವರೆದ ವಿಕೃತಿ
ಕಾಸರಗೋಡು ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ – ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
‘ಮೆಟ್ರೋ ಮ್ಯಾನ್’ ಶ್ರೀಧರನ್ ಬಳಿಕ ಬಿಜೆಪಿ ಪಡೆ ಸೇರುವರೇ ಪಿ.ಟಿ. ಉಷಾ..?
ಡಿಜಿಟಲ್ ಇಂಡಿಯಾದಲ್ಲಿ ಒಂದು ಆಧಾರ್ ಕಾರ್ಡ್ ಬರಲು ಬೇಕಾದ ಸಮಯ ಬರೋಬ್ಬರಿ 5 ವರ್ಷ…!!
You must be logged in to post a comment Login