Connect with us

LATEST NEWS

ಇಂಡಿಯನ್ ಓವರ್ಸಿಸ್ ಬ್ಯಾಂಕ್ ನಿಂದ ರಾಜ್ಯ ಸರಕಾರಕ್ಕೆ ವಂಚನೆ

ಇಂಡಿಯನ್ ಓವರ್ಸಿಸ್ ಬ್ಯಾಂಕ್ ನಿಂದ ರಾಜ್ಯ ಸರಕಾರಕ್ಕೆ ವಂಚನೆ

ಮಂಗಳೂರು ಅಕ್ಟೋಬರ್ 30: ಇಂಡಿಯನ್ ಓವರ್ಸೀಸ್ ಬ್ಯಾಂಕ್ ರಾಜ್ಯ ಸರ್ಕಾರಕ್ಕೆ 55 ಕೋಟಿ ರೂಪಾಯಿ ವಂಚಿಸಿದ ಘಟನೆ ನಡೆದಿದೆ.

ಇಂಡಿಯನ್ ಓವರ್ಸೀಸ್ ಬ್ಯಾಂಕ್ ನ ಮಂಗಳೂರಿನ ಕುಳಾಯಿ ಶಾಖೆಯ ಬ್ರಾಂಚ್ ಮ್ಯಾನೇಜರ್ ಟೆರಿನ್ ಮಧುಸೂಧನ್ ವಂಚನೆ ಆರೋಪಿಯಾಗಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಸಹಿ ಫೋರ್ಜರಿ ಮಾಡಿ ಹಣ ಲಪಟಾಯಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ನಿಗಮದ ಹಣಕಾಸು ಅಧಿಕಾರಿ ವೀರಗೌಡ ಪಾಟೀಲ್ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.