Connect with us

    KARNATAKA

    ಮೈಸೂರು – ಹೊರ ರಾಜ್ಯದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

    ಮೈಸೂರು ಅಗಸ್ಟ್ 25: ಮೈಸೂರಿನಲ್ಲಿ ರಾಜ್ಯವೇ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು ಹೊರ ರಾಜ್ಯದ ಯವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ನಡೆದಿದೆ.


    ಪ್ರಿಯತಮನ ಜೊತೆಯಲ್ಲಿ ಹೊರವಲಯಕ್ಕೆ ಬಂದಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ಹೊರ ವಲಯದ ಪ್ರದೇಶದಲ್ಲಿ ಮದ್ಯಪಾನ ಮಾಡುತ್ತಿದ್ದ 6 ಮಂದಿ, ಈ ಜೋಡಿಯನ್ನು ನೋಡಿ ಮೊದಲು ಪ್ರಿಯಕರನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದೆ. ನಂತರ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ. ಯುವತಿ ಹಾಗೂ ಆತನ ಪ್ರಿಯಕರ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


    ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ. ಈ ಘಟನೆ ಸಂಬಂಧ 4-5 ಮಂದಿಯ ಮೇಲೆ ಎಫ್ ಐಆರ್ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply