Connect with us

    LATEST NEWS

    ಉಡುಪಿ ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

    ಡುಪಿ, ಮೇ 25: ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ.

    ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಗೆ ಜೂನ್ 1 ರ ವರೆಗೆ‌ ನ್ಯಾಯಂಗ ಬಂಧನ ವಿಧಿಸಿದ್ದಾರೆ. ಉಡುಪಿ ನಗರ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply