LATEST NEWS
ಗಾಂಜಾ ಮಾರಾಟಕ್ಕೆ ಯತ್ನ ಓರ್ವನ ಬಂಧನ ಮತ್ತೊಬ್ಬ ಪರಾರಿ
ಪುತ್ತೂರು ಸೆಪ್ಟೆಂಬರ್ 23: ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ನೈತಾಡಿ -ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಮಾರಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24) ಎಂದು ಗುರುತಿಸಾಗಿದ್ದು, ಮತ್ತೊಬ್ಬ ಆರೋಪಿ ಪುತ್ತೂರು ಕೆಮ್ಮಿಂಜೆ ಗ್ರಾಮದ ಮಹಮ್ಮದ್ ಅಶ್ರಫ್ ಪರಾರಿಯಾಗಿದ್ದಾನೆ.
ಬಂಧಿತ ಆರೋಪಿಯನ್ನು ಹಾಗೂ ಆತನ ಬಳಿಯಿದ್ದ ದ್ವಿಚಕ್ರ ವಾಹನನ್ನು ತಪಾಸಣೆ ನಡೆಸಿದಾಗ ಅಂದಾಜು ಸುಮಾರು ರೂ 3000 ಮೌಲ್ಯದ 166 ಗ್ರಾಂ ಗಾಂಜಾ ದೊರೆತಿದ್ದು ಗಾಂಜಾ, ಸುಮಾರು ರೂ 40,000 ಮೌಲ್ಯದ ದ್ವಿಚಕ್ರ ವಾಹನ ಮತ್ತು ಸುಮಾರು ರೂ 12,000 ಮೌಲ್ಯದ ಮೊಬೈಲ್ ಪೋನ್‌ನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ
Facebook Comments
You may like
-
ಅಪ್ರಾಪ್ತ ಬಾಲಕಿಯ ಬೆತ್ತಲೆ ಪೋಟೋ ಬಳಸಿ ಲವ್ ಜಿಹಾದ್ ಗೆ ಯತ್ನ – ಆರೋಪಿ ಸೆರೆ
-
ಮಂಗಳೂರು ಖಾಸಗಿ ಕಾಲೇಜಿನ ರಾಗಿಂಗ್ ಪ್ರಕರಣ: 9 ವಿದ್ಯಾರ್ಥಿಗಳ ಬಂಧನ
-
ಕಾಲೇಜು ವಿಧ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ ಅತ್ಯಾಚಾರ – ಆರೋಪಿ ಸೆರೆ
-
ಪಿಪಿಇ ಕಿಟ್ ಧರಿಸಿ 20 ಕೋಟಿ ಮೌಲ್ಯದ ಚಿನ್ನ ಕದ್ದು ಸಿಕ್ಕಿಬಿದ್ದ ಖದೀಮ!
-
ಖಾಸಗಿ ಬಸ್ ಚಾಲಕನ ಕೊಲೆ ಯತ್ನ – ಆರೋಪಿ ಬೈಕ್ ಸವಾರ ಆರೆಸ್ಟ್
-
ಖಾಸಗಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಆರೆಸ್ಟ್ – ಪೊಲೀಸರ ಎದುರೇ ಕಪಾಳಕ್ಕೆ ಬಾರಿಸಿದ ಯುವತಿ
You must be logged in to post a comment Login