Connect with us

DAKSHINA KANNADA

ಗ್ಯಾಸ್ ಸಿಲಿಂಡರ್ ಸ್ಪೋಟ -ಮನೆಗೆ ಭಾಗಶಃ ಹಾನಿ

ಕಡಬ ಅಗಸ್ಟ್ 7: ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ‌ ಗೌಡ ಎಂಬುವವರ ಮನೆಯಲ್ಲಿ ಗುರುವಾ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಪಾರ ನಷ್ಟವಾಗಿದೆ.


ಘಟನೆಯಿಂದ ಮನೆಯ ಛಾವಣಿ ಭಾಗಷಃ ಹಾನಿಯಾಗಿದೆ. ಗೊಡೆ ಬಿರುಕು ಬಿಟ್ಟಿದೆ, ಕೊಣೆಯಲ್ಲಿದ್ದ ವಸ್ತುಗಳಿಗೂ ಹಾನಿಯಾಗಿದೆ, ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಸ್ಥ ಳಕ್ಕೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Facebook Comments

comments

Advertisement Advertisement
Click to comment

You must be logged in to post a comment Login

Leave a Reply