Connect with us

DAKSHINA KANNADA

ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ವಾಹನ ಸಂಚಾರ ಸ್ಥಗಿತ

ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ವಾಹನ ಸಂಚಾರ ಸ್ಥಗಿತ

ಪುತ್ತೂರು ಅಗಸ್ಟ್ 2: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ಎಂಚಿರಾ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ.

ಗ್ಯಾಸ್ ಪಲ್ಟಿಯಾದ ರಭಸಕ್ಕೆ ಟ್ಯಾಂಕರ್ ನಿಂದ ಅಲ್ಪ ಪ್ರಮಾಣದ ಅನಿಲ ಸೋರಿಕೆಯಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

Facebook Comments

comments