Connect with us

    DAKSHINA KANNADA

    ಉಪ್ಪಿನಂಗಡಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್

    ಉಪ್ಪಿನಂಗಡಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್

    ಉಪ್ಪಿನಂಗಡಿ ಮಾರ್ಚ್ 28: ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ಸಂಭವಿಸಿದೆ.

    ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಪಲ್ಟಿಯಾದ ಹಿನ್ನಲೆ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ಉಂಟಾಗಿದ್ದು, ಉಪ್ಪಿನಂಗಡಿಯ ಎಚ್ ಪಿಸಿಎಲ್ ಕಂಪೆನಿಯ ತುರ್ತು ಪರಿಸ್ಥಿತಿ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಕೊರೊನಾ ಹಿನ್ನಲೆ ಲಾಕ್ ಡೌನ್ ಆದ ಕಾರಣ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಸಂಚಾರ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply