LATEST NEWS
ಗೀತಾಂಜಲಿ ಸಿಲ್ಕ್ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿ ಮೇ 19: ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಮೇ 19 ರಂದು ನಿಧನರಾಗಿದ್ದಾರೆ.
ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ), ಲಕ್ಷ್ಮಣ ನಾಯಕ್, ರಮೇಶ ನಾಯಕ್, ಹರೀಶ್ ನಾಯಕ್, ಸಂತೋಷ್ ವಾಗ್ಳೆ, ಸುನೀತ ಪ್ರಕಾಶ್ ಪ್ರಭು, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Continue Reading