Connect with us

    DAKSHINA KANNADA

    ವಿಟ್ಲ – ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು…!!

    ವಿಟ್ಲ ಅಗಸ್ಟ್ 09: ಆಟ ಆಡುತ್ತಿರುವ ಸಂದರ್ಭ ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿದ ಪರಿಣಾಮ 6ನೇ ತರಗತಿ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಅನಂತಾಡಿಯಲ್ಲಿ ನಡೆದಿದೆ.

    ಸಾಂದರ್ಭಿಕ ಚಿತ್ರ

    ಮೃತ ಬಾಲಕಿಯನ್ನು ಬಾಬನಕಟ್ಟೆ ಶಾಲೆಯ 6ನೇ ತರಗತಿ ವಿಧ್ಯಾರ್ಥಿನಿ ಲಿಖಿತಾ ಎಂದು ಗುರುತಿಸಲಾಗಿದೆ. ಈಕೆ ಜೋಕಾಲಿ ಆಟ ಆಡುತ್ತಿದ್ದ ವೇಳೆ ಜೋಕಾಲಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಉಸಿರುಗಟ್ಟಿ ಸಾವನಪ್ಪಿದ್ದಾಳೆಯ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply