KARNATAKA
ನೀರಿನ ಟ್ಯಾಂಕ್ ಗೆ ಬಿದ್ದು ಸಾವನಪ್ಪಿದ ಏಳು ವರ್ಷದ ಬಾಲಕಿ

ಚಿಕ್ಕಮಗಳೂರು ಫೆಬ್ರವರಿ 26: ಆಟವಾಡುತ್ತಿದ್ದ ಬಾಲಕಿಯೊಬ್ಬಳು ನೀರಿನ ಟ್ಯಾಂಕ್ ಗೆ ಬಿದ್ದು ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ.
ಗೀತಾ-ಶೇಷಪ್ಪ ದಂಪತಿಯ ಪುತ್ರಿ ಏಳು ವರ್ಷದ ಪ್ರಾರ್ಥನಾ ಸಾವನ್ನಪ್ಪಿದ ಬಾಲಕಿ. ಘಟನೆ ಕುರಿತಂತೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading