Connect with us

    LATEST NEWS

    ಕುಳಾಯಿ ಗ್ರಾಮದ ಯುವತಿ ನಾಪತ್ತೆ….!!

    ಮಂಗಳೂರು :ಮಂಗಳೂರು ಹೊರವಲಯದ ಕುಳಾಯಿ ಗ್ರಾಮದ ಮಾನಸ (22) ಎಂಬವರು ಮಾ.25ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾನಸ ಅವರು ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.


    ಚಹರೆ: 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವೀಲು ಗರಿಯ ಅಚ್ಚೆ ಗುರುತು ಇದೆ. ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, 9480805360, 9480802345 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply