Connect with us

KARNATAKA

ಡಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ..!

ಪೋಷಕರು ಡಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ: ಪೋಷಕರು ಡಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.


ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarapet) ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನಕೋಟೆ ಗ್ರಾಮದ ಕೀರ್ತನಾ (18) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.

ಪೋಷಕರು ಈಕೆಗೆ ಡಾನ್ಸ್‌ಗೆ ಹೋಗಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಾರೆ.

ಈ ಹಿನ್ನೆಲೆ ಕೀರ್ತನಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಡ್ಯಾನ್ಸ್ ಎಂದರೆ ತುಂಬಾ ಇಷ್ಟಪಡುತ್ತಿದ್ದ ಕೀರ್ತನಾ‌ ಡಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದು ಹೇಳಿದ ಪೋಷಕರ ಮಾತಿನಿಂದ ಮನನೊಂದು ನೇಣಿಗೆ ಶರಣಾಗಿದ್ದಾಳೆ.

ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *