Connect with us

LATEST NEWS

ಇನ್ನು 5 ದಿನ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಚಿನ್ನದ ಅಂಗಡಿಗಳು ಬಂದ್….!!

ಮಂಗಳೂರು ಜುಲೈ 04 : ಮಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಯುತ್ತಿದ್ದಂತೆ ಜಿಲ್ಲೆಯ ಎಲ್ಲಾ ಚಿನ್ನದ ಅಂಗಡಿಗಳನ್ನು ನಾಳೆಯಿಂದ 5 ದಿನಗಳ ಬಂದ್ ಮಾಡಲು ದ.ಕ ಜಿಲ್ಲಾ ಸ್ವರ್ಣ ವ್ಯಾಪಾರ ಸಂಘ ನಿರ್ಧರಿಸಿವೆ.


ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಜ್ಯುವೆಲ್ಲರಿಗಳು ಜುಲೈ 5 ರಿಂದ ಜುಲೈ 9ರವರೆಗೆ ಬಂದ್‌‌ ಮಾಡಲು ತೀರ್ಮಾನ ಮಾಡಿವೆ. ಕಾರ್ಪೊರೇಟ್ ಸ್ವರ್ಣಾಭರಣ ಮಳಿಗೆ ಸೇರಿ ಎಲ್ಲವೂ ಬಂದ್‌ ಆಗಲಿದ್ದು, ಇನ್ನು ಚಿನ್ನಾಭರಣ ಕಾಯ್ದಿರಿಸಿದವರು ಇಂದು (ಶನಿವಾರ) ಮಳಿಗೆಗೆ ಆಗಮಿಸಲು ಸೂಚನೆ ನೀಡಲಾಗಿದೆ

Facebook Comments

comments