Connect with us

    DAKSHINA KANNADA

    ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ಮೌ ಲ್ಯದ ಚಿನ್ನ ವಶ

    ಮಂಗಳೂರು, ಅಕ್ಟೋಬರ್ 28: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ರೂ ಮೌ ಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

    ಅ.26ರಂದು ದುಬೈನಿಂದ ಮಂಗಳೂರಿಗೆ ಸ್ಪೈಸ್​ ಜೆಟ್ ವಿಮಾನದಲ್ಲಿ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಅಬೂಬಕ್ಕರ್ ಸಿದ್ದಿಕ್ ಎಂಬಾತ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿಟ್ಟುಕೊಂಡು ಬಂದಿದ್ದಾನೆ.ಬಂಧಿತನಿಂದ ರೂ. 32,96,800 ಮೌಲ್ಯದ 24 ಕ್ಯಾರೆಟ್ ಶುದ್ಧತೆಯ 634 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply