Connect with us

LATEST NEWS

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೊರೊನಾ ಸೊಂಕು..ಆಸ್ಪತ್ರೆಗೆ ದಾಖಲು

ಕುಂದಾಪುರ ಎಪ್ರಿಲ್ 23: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋವಿಡ್ ಸೊಂಕಿನ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಶಾಸಕ ಹಾಲಾಡಿಯವರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನಲೆ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *