Connect with us

    LATEST NEWS

    ಕೈಕೊಟ್ಟ ಹ್ಯಾಂಡ್ ಬ್ರೇಕ್ – ಡ್ರೈವರ್ ಇಲ್ಲದೆ ಒಂದು ಕಿಲೋ ಮೀಟರ್ ಹಿಬ್ಬಂದಿ ಚಲಿಸಿದ ಲಾರಿ

    ಮಂಗಳೂರು ಎಪ್ರಿಲ್ 20: ಹ್ಯಾಂಡ್ ಬ್ರೇಕ್ ಕೈಕೊಟ್ಟ ಪರಿಣಾಮ ಲಾರಿಯೊಂದು ಡ್ರೈವರ್ ಇಲ್ಲದೆ ಒಂದು ಕಿಲೋ ಮೀಟರ್ ಹಿಬ್ಬಂದಿ ಚಲಿಸಿದ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಟೋಲ್ ಗೇಟ್‌ಗಳಿಗೆ ಗುದ್ದಿ ಹಾನಿಗೊಳಿಸಿದ್ದು, ಸೆಕ್ಯುರಿಟಿ ಗಾರ್ಡ್ ಸಹಿತ, ದಂಪತಿ ಪವಾಡಸದೃಶವಾಗಿ ಪಾರಾಗಿದ್ದಾರೆ.


    ತಲಪಾಡಿ ಟೋಲ್ ಗೇಟ್ ಸಮೀಪ ಈ ಘಟನೆ ನಡೆದಿದ್ದು, ದೆಹಲಿಯಿಂದ ಕೊಚ್ಚಿಗೆ ಫ್ರಿಡ್ಜ್‌ ಸಾಗಣೆ ಮಾಡುತ್ತಿದ್ದ ಗಣಪತಿ ಲಾಜಿಸ್ಟಿಕ್ಸ್ ಸಂಸ್ಥೆಗೆ ಸೇರಿದ ಲಾರಿ ಚಾಲಕ ಜೈವೀರ್ ಸಿಂಗ್ ತಲಪಾಡಿ ಟೋಲ್ ದಾಟಿ ಚಹಾ ಕುಡಿಯಲು ಕಂಟೈನರ್ ಲಾರಿಯನ್ನು ಹೆದ್ದಾರಿ ಬಳಿ ನಿಲ್ಲಿಸಿದ್ದರು ಈ ಸಂದರ್ಭ ಕಂಟೈನರ್ ಲಾರಿಯ ಹ್ಯಾಂಡ್ ಬ್ರೇಕ್ ಕೈಕೊಟ್ಟಿದ್ದು, ಲಾರಿ ಹಿಂಬದಿ ಚಲಿಸಿದ್ದು, ರಿಕ್ಷಾ ಹಾಗೂ ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿ ಚಲಿಸಿ ಟೋಲ್‌ಗೇಟ್‌ನಲ್ಲಿರುವ ಸೆನ್ಸರ್ ಕಂಬ, ಸೆಕ್ಯುರಿಟಿ ಚೇರ್, ತಡೆಗಲ್ಲಿಗೆ ಗುದ್ದಿ ನಿಂತಿದೆ.

    ಈ ನಡುವೆ ಟೋಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೆಕ್ಯುರಿಟಿ ಸತೀಶ್ ನಾರ್ಲಪಡೀಲು, ಅಶೋಕ್ ಹಾಗೂ ಕೇರಳ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ದಂಪತಿ ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನೆಯಿಂದ

    Share Information
    Advertisement
    Click to comment

    You must be logged in to post a comment Login

    Leave a Reply