Connect with us

    DAKSHINA KANNADA

    ಉಪ್ಪಿನಂಗಡಿ ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

    ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


    ಆತ್ಮಹತ್ಯೆ ಮಾಡಿಕೊಂಡವರನ್ನು ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದ್ದು ಇವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

    Share Information
    Advertisement
    Click to comment

    You must be logged in to post a comment Login

    Leave a Reply