Connect with us

    LATEST NEWS

    ಪೇಪರ್ ಓದುತ್ತಿದ್ದ ವ್ಯಕ್ತಿ ಹೃದಯಾಘಾತ – ಸಿಸಿಟಿವಿ ವಿಡಿಯೋ

    ನವೆಂಬರ್ 6: ಪೇಪರ್ ಓದುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


    ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಪಚ್ಚಪದ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಆಸ್ಪತ್ರೆಗೆ ಆಗಮಿಸಿದ್ದ ವ್ಯಕ್ತಿ ಹೊರಗೆ ಕುಳಿತು ಪೇಪರ್ ಓದುತ್ತಿದ್ದರು. ಇದ್ದಕ್ಕಿದ್ದಂತೆ ವ್ಯಕ್ತಿ ಕುಸಿದು ಬಿದ್ದಿದ್ದಾರೆ. ಕೂಡಲೇ ಜನರು ಬಂದು ಕುಸಿದು ಬಿದ್ದ ವ್ಯಕ್ತಿಯ ಉಪಚರಿಸಿದ್ದಾರೆ. ಆದರೆ ಅದಾಗಲೇ ವ್ಯಕ್ತ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

    ವಿಡಿಯೋ

    Share Information
    Advertisement
    Click to comment

    You must be logged in to post a comment Login

    Leave a Reply