Connect with us

    LATEST NEWS

    ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್ ಘೋಷಣೆ

    ಬೆಂಗಳೂರು ಜೂನ್ 07: ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ನಾಳೆ ಮತ್ತು ಭಾನುವಾರ ಆರೆಂಜ್ ಅಲರ್ಟ್ ಘೋಷಿಸಿದೆ.


    ಚಂಡಮಾರುತದ ವಾತಾವರಣವು ಕರಾವಳಿ ಉದ್ದಕ್ಕೂ ಮೇಲುಗೈ ಸಾಧಿಸಿದ್ದು, ಗಾಳಿಯು 45ರಿಂದ 65 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಇದೇ 11ರವರೆಗೂ ರಾಜ್ಯದ ಕರಾವಳಿಯ ಹಲವೆಡೆ ಹಾಗೂ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply